AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ

ರಾಜೇಶ್ ದುಗ್ಗುಮನೆ
|

Updated on: Feb 21, 2026 | 8:53 PM

Share

‘ಕವಿರತ್ನ ಕಾಳಿದಾಸ’ ಸಿನಿಮಾದಲ್ಲಿ ರಾಜ್​​ಕುಮಾರ್ ನಟನೆ ನೋಡಿ ಮೆಚ್ಚಿಕೊಳ್ಳದೇ ಇರುವವರಿಲ್ಲ ಎಂದರೂ ತಪ್ಪಾಗಲಾರದು. ಈಗ ಈ ಸಿನಿಮಾನ ರೀ ಕ್ರಿಯೇಟ್ ಮಾಡಲಾಗಿದೆ. ಈ ವಿಡಿಯೋ ಗಮನ ಸೆಳೆಯುತ್ತಾ ಇದೆ. ಈ ವಿಡಿಯೋದಲ್ಲಿ ಮೆಚ್ಚುಗೆ ಸೂಚಿಸಲಾಗಿತ್ತಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಪ್ರೀತಮ್ ಅವರು ಕವಿರತ್ನ ಕಾಳಿದಾಸನ ಪಾತ್ರ ಮಾಡಿದ್ದಾರೆ. ಇದನ್ನು ನೋಡಿ ಶಿವರಾಜ್​​ಕುಮಾರ್ ಅವರು ಭಾವುಕರಾದರು. ಅವರಿಗೆ ಈ ಕ್ಷಣ ತುಂಬಾನೇ ವಿಶೇಷವಾಗಿತ್ತು. ಶಿವಣ್ಣಗೆ ಕಾಳಿದಾಸನೇ ನೆನಪಾದರು. ಈ ಸಂದರ್ಭದ ವಿಡಿಯೋ ವೈರಲ್ ಗಮನ ಸೆಳೆದಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಅಪರೂಪದ ಕ್ಷಣ ಗಮನ ಸೆಳೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.