ಅಭಿಮಾನಿಗಳ ಒತ್ತಾಯಕ್ಕೆ ‘ಘೋಸ್ಟ್’ ಚಿತ್ರದ ಡೈಲಾಗ್ ಹೇಳಿದ ಶಿವರಾಜ್ಕುಮಾರ್
‘ಘೋಸ್ಟ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಟೀಸರ್ ಈಗಾಗಲೇ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ಶಿವಣ್ಣ ಹೇಳಿಡ ಖಡಕ್ ಡೈಲಾಗ್ ಎಲ್ಲರ ಗಮನ ಸೆಳೆಯುತ್ತಿದೆ.
ನಟ ಶಿವರಾಜ್ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ನವರಾತ್ರಿಯಲ್ಲಿ ಈ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದ ಟೀಸರ್ ಈಗಾಗಲೇ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ‘ಬಿಗ್ ಡ್ಯಾಡಿ’ ಹೆಸರಲ್ಲಿ ಈ ಟೀಸರ್ ಮೂಡಿಬಂದಿದೆ. ಶಿವಣ್ಣ ಹೇಳಿಡ ಖಡಕ್ ಡೈಲಾಗ್ ಎಲ್ಲರ ಗಮನ ಸೆಳೆಯುತ್ತಿದೆ. ಬರ್ತ್ಡೇ ದಿನ (ಜುಲೈ 12) ನಡೆದ ಸುದ್ದಿಗೋಷ್ಠಿಯಲ್ಲಿ ಶಿವರಾಜ್ಕುಮಾರ್ ಅವರು ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಚಿತ್ರದಲ್ಲಿ ಬರುವ ಖಡಕ್ ಡೈಲಾಗ್ನ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
