ಅಭಿಮಾನಿಗಳ ಒತ್ತಾಯಕ್ಕೆ ‘ಘೋಸ್ಟ್​’ ಚಿತ್ರದ ಡೈಲಾಗ್ ಹೇಳಿದ ಶಿವರಾಜ್​ಕುಮಾರ್

Updated on: Jul 13, 2023 | 8:15 AM

‘ಘೋಸ್ಟ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಟೀಸರ್ ಈಗಾಗಲೇ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ಶಿವಣ್ಣ ಹೇಳಿಡ ಖಡಕ್ ಡೈಲಾಗ್ ಎಲ್ಲರ ಗಮನ ಸೆಳೆಯುತ್ತಿದೆ.

ನಟ ಶಿವರಾಜ್​ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ನವರಾತ್ರಿಯಲ್ಲಿ ಈ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದ ಟೀಸರ್ ಈಗಾಗಲೇ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ‘ಬಿಗ್ ಡ್ಯಾಡಿ’ ಹೆಸರಲ್ಲಿ ಈ ಟೀಸರ್ ಮೂಡಿಬಂದಿದೆ. ಶಿವಣ್ಣ ಹೇಳಿಡ ಖಡಕ್ ಡೈಲಾಗ್ ಎಲ್ಲರ ಗಮನ ಸೆಳೆಯುತ್ತಿದೆ. ಬರ್ತ್​ಡೇ ದಿನ (ಜುಲೈ 12) ನಡೆದ ಸುದ್ದಿಗೋಷ್ಠಿಯಲ್ಲಿ ಶಿವರಾಜ್​ಕುಮಾರ್ ಅವರು ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಚಿತ್ರದಲ್ಲಿ ಬರುವ ಖಡಕ್ ಡೈಲಾಗ್​​ನ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More