ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್ಕುಮಾರ್
ಶಿವರಾಜ್ಕುಮಾರ್ ಅವರಿಗೆ ಮಕ್ಕಳು ಅಂದರೆ ತುಂಬಾನೇ ಪ್ರೀತಿ. ಈಗ ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಅವರು ರಜನಿ ಆಪ್ತನ ಮಗಳಿಗೆ ಹೆಸರಿಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ರಜನಿ ಆಪ್ತನ ಮಗಳಿಗೆ ಆದ್ಯಾ ಎಂದು ನಾಮಕರಣ ಮಾಡಲಾಗಿದೆ.
ಶಿವರಾಜ್ಕುಮಾರ್ ಅವರಿಗೆ ಮಕ್ಕಳೆಂದರೆ ಪಂಚಪ್ರಾಣ. ಅವರು ಈಗ, ಕರ್ನಾಟಕ ರಾಜ್ಯ ರಜಿನಿಕಾಂತ್ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ರಜಿನಿ ಸಂತೋಷ್ ಅವರ ಮಗಳಿಗೆ ನಾಮಕರಣ ಮಾಡಿದ್ದಾರೆ. ಆದ್ಯಾ ಎಂಬುದು ಮಗುವಿನ ಹೆಸರು. ರಜನಿ ಟೈಟಲ್ ಕಾರ್ಡ್ ಓಪನ್ ಆಗುವ ರೀತಿಯಲ್ಲೇ ಮಗುವಿನ ಹೆಸರು ರಿವೀಲ್ ಆಗಿದೆ ಎಂಬುದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!

