Shiva Rajkumar: ‘ನಾನು ರಾಜಕೀಯಕ್ಕೆ ಬರಲ್ಲ’; ನೇರವಾಗಿ ಹೇಳಿದ ಶಿವರಾಜ್ಕುಮಾರ್
ಶಿವಣ್ಣ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಆದರೆ, ಅವರಿಗೆ ರಾಜಕೀಯ ಸೇರುವ ಯಾವುದೇ ಆಲೋಚನೆ ಇಲ್ಲ.
ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ (Shivarajkumar) ಅವರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಶಿವಣ್ಣ (Shivanna) ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಆದರೆ, ಅವರಿಗೆ ರಾಜಕೀಯ ಸೇರುವ ಯಾವುದೇ ಆಲೋಚನೆ ಇಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಒಳ್ಳೆಯ ಕೆಲಸ ಮಾಡುವವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಅಷ್ಟೇ. ಭೀಮಣ್ಣ ನಮಗೆ ಸಂಬಂಧಿಕರು. ಜಗದೀಶ್ ಶೆಟ್ಟರ್ ಜೊತೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ಆದರೆ, ರಾಜಕೀಯ ಸೇರುವ ಆಲೋಚನೆ ಇಲ್ಲ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 02, 2023 09:38 AM
Follow Us
Latest Videos
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

