Shiva Rajkumar: ‘ನಾನು ರಾಜಕೀಯಕ್ಕೆ ಬರಲ್ಲ’; ನೇರವಾಗಿ ಹೇಳಿದ ಶಿವರಾಜ್​ಕುಮಾರ್

Edited By:

Updated on: May 02, 2023 | 9:57 AM

ಶಿವಣ್ಣ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಆದರೆ, ಅವರಿಗೆ ರಾಜಕೀಯ ಸೇರುವ ಯಾವುದೇ ಆಲೋಚನೆ ಇಲ್ಲ.

ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ (Shivarajkumar) ಅವರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಶಿವಣ್ಣ (Shivanna) ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಆದರೆ, ಅವರಿಗೆ ರಾಜಕೀಯ ಸೇರುವ ಯಾವುದೇ ಆಲೋಚನೆ ಇಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಒಳ್ಳೆಯ ಕೆಲಸ ಮಾಡುವವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಅಷ್ಟೇ. ಭೀಮಣ್ಣ ನಮಗೆ ಸಂಬಂಧಿಕರು. ಜಗದೀಶ್ ಶೆಟ್ಟರ್ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ರಾಜಕೀಯ ಸೇರುವ ಆಲೋಚನೆ ಇಲ್ಲ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: May 02, 2023 09:38 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More