Shivarajkumar: ಬಿಜೆಪಿ ಪರ ಸುದೀಪ್​ ಪ್ರಚಾರ ಮಾಡ್ತಿರೋದಕ್ಕೆ ಶಿವಣ್ಣ ನೀಡಿದ ಪ್ರತಿಕ್ರಿಯೆ ಏನು? ವಿಡಿಯೋ ನೋಡಿ..

Sudeep: ಶಿವರಾಜ್​ಕುಮಾರ್​ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್​ ಬಗ್ಗೆ ಅವರಿಗೆ ಪ್ರಶ್ನೆ ಕೇಳಲಾಯಿತು.

Follow us
ಮದನ್​ ಕುಮಾರ್​
|

Updated on:May 01, 2023 | 8:40 PM

ಚಿತ್ರರಂಗದಲ್ಲಿ ಶಿವರಾಜ್​ಕುಮಾರ್​ ಅವರು ಎಲ್ಲರ ಜೊತೆಗೂ ಉತ್ತಮ ಒಡನಾಟ ಹೊಂದಿದ್ದಾರೆ. ಕಿಚ್ಚ ಸುದೀಪ್​ (Sudeep) ಕೂಡ ಅವರ ಕುಟುಂಬಕ್ಕೆ ಆಪ್ತರು. ಆದರೆ ಈಗ ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Election 2023) ಪ್ರಚಾರದಲ್ಲಿ ಇವರಿಬ್ಬರು ಬೇರೆ ಬೇರೆ ಪಕ್ಷಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಶಿವಣ್ಣ ಉತ್ತರ ನೀಡಿದ್ದಾರೆ. ‘ಸುದೀಪ್​ ಅವರ ವಿಷಯ ಬೇರೆ. ಪ್ರತಿಯೊಬ್ಬರಿಗೂ ಅವರದ್ದೇ ಆದಂತಹ ಸಿದ್ಧಾಂತ ಇರುತ್ತದೆ. ನಾನು ಯಾರ ಬಗ್ಗೆಯೂ ಅಥವಾ ಯಾವ ಪಕ್ಷದ ಬಗ್ಗೆಯೂ ತಪ್ಪಾಗಿ ಮಾತನಾಡಲ್ಲ’ ಎಂದು ಶಿವರಾಜ್​ಕುಮಾರ್​ (Shivarajkumar) ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:40 pm, Mon, 1 May 23

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ