‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ನಿರಂಜನ್ ಸುಧೀಂದ್ರ ಮತ್ತು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅಭಿನಯಿಸಿರುವ ‘ಸೀತಾ ಪಯಣ’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ವಿಡಿಯೋ ನೋಡಿ..
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಾಗೂ ನಿರಂಜನ್ ಸುಧೀಂದ್ರ ನಟಿಸಿರುವ ‘ಸೀತಾ ಪಯಣ’ (Seetha Payana) ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ಅಲ್ಲದೇ ಅರ್ಜುನ್ ಸರ್ಜಾ ಕುಟುಂಬದ ಜೊತೆ ತಮಗೆ ಇರುವ ನಂಟು ಎಂಥದ್ದು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘ಸೀತಾ ಪಯಣ’ ಸಿನಿಮಾದ ಕಥೆ ಶಿವರಾಜ್ಕುಮಾರ್ (Shiva Rajkumar) ಅವರಿಗೆ ತುಂಬಾ ಇಷ್ಟ ಆಗಿದೆ. ತಂದೆ-ಮಗಳ ಬಾಂಧವ್ಯದ ಕಥೆ ಅವರಿಗೆ ಕನೆಕ್ಟ್ ಆಗಿದೆ. ಆ ಕುರಿತು ಅವರು ಮಾತನಾಡಿದ್ದಾರೆ. ‘ಐಶ್ವರ್ಯಾ ಮತ್ತು ನಿರಂಜನ್ ನಟನೆ ತುಂಬಾ ಚೆನ್ನಾಗಿದೆ. ನನಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಹಾಗಾಗಿ ನನಗೆ ಈ ಸಿನಿಮಾ ಕನೆಕ್ಟ್ ಆಯಿತು’ ಎಂದು ಶಿವಣ್ಣ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

