‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ನಟಿಸಿರುವ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗುತ್ತಿದೆ. ಈ ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ. ಶಿವರಾಜ್ಕುಮಾರ್, ರುಕ್ಮಿಣಿ ವಸಂತ್ ಸೇರಿದಂತೆ ಚಿತ್ರತಂಡದ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.
ನವೆಂಬರ್ 15ರಂದು ‘ಭೈರತಿ ರಣಗಲ್’ ಸಿನಿಮಾ ರಿಲೀಸ್ ಆಗಲಿದೆ. ಶಿವರಾಜ್ಕುಮಾರ್, ರುಕ್ಮಿಣಿ ವಸಂತ್, ಛಾಯಾ ಸಿಂಗ್, ಅವಿನಾಶ್, ದೇವರಾಜ್, ಮಧು ಗುರುಸ್ವಾಮಿ ಮುಂತಾದವರು ನಟಿಸಿರುವ ಈ ಸಿನಿಮಾಗೆ ನರ್ತನ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಇಂದು (ನ.10) ಬೆಂಗಳೂರಿನಲ್ಲಿ ಸಖತ್ ಗ್ರ್ಯಾಂಡ್ ಆಗಿ ‘ಭೈರತಿ ರಣಗಲ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಅದ್ದೂರಿ ಇವೆಂಟ್ನ ವಿಡಿಯೋ ಇಲ್ಲಿದೆ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos