‘ಮೊದಲ ಬಾರಿಗೆ ಹೀಗೆ ಆಗ್ತಿರೋದು’; ಪತ್ನಿ ಗೀತಾಗೆ ಸಿಕ್ಕ ಬೆಂಬಲ ನೋಡಿ ಶಿವಣ್ಣ ಖುಷ್
ಗೀತಾ ಶಿವರಾಜ್ಕುಮಾರ್ ಅವರು ಸಿನಿಮಾ ನಿರ್ಮಾಣದ ಜೊತೆ ರಾಜಕೀಯದಲ್ಲೂ ತೊಡಗಿಕೊಂಡಿದ್ದಾರೆ. ಅವರು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ನ ಪ್ರತಿನಿಧಿಸುತ್ತಿದ್ದಾರೆ. ಅವರು ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಸತತವಾಗಿ ಅವರು ಪ್ರಚಾರ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ.
ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರು ಸಿನಿಮಾ ನಿರ್ಮಾಣದ ಜೊತೆ ರಾಜಕೀಯದಲ್ಲೂ ತೊಡಗಿಕೊಂಡಿದ್ದಾರೆ. ಅವರು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ನ ಪ್ರತಿನಿಧಿಸುತ್ತಿದ್ದಾರೆ. ಅವರು ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಸತತವಾಗಿ ಅವರು ಪ್ರಚಾರ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ. ನಟ ಶಿವರಾಜ್ಕುಮಾರ್ ಅವರು ಪತ್ನಿಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಪ್ರಚಾರ ಕಾರ್ಯದಲ್ಲಿ ಭಾಗಿ ಆಗುತ್ತಿದ್ದಾರೆ. ನಿರ್ಮಾಪಕರ ಸಂಘದವರು ಗೀತಾ ಅವರಿಗೆ ಬೆಂಬಲ ನೀಡಿದ್ದಾರೆ. ಇದರಿಂದ ಅವರು ಸಖತ್ ಖುಷಿಯಾಗಿದ್ದಾರೆ. ‘ಈ ರೀತಿ ಎಲ್ಲರೂ ಒಟ್ಟಿಗೆ ಬಂದು ಪ್ರಚಾರ ಮಾಡುತ್ತಿರುವುದು ಇದೇ ಮೊದಲು’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos