ಗೀತಾ ಸರಿಯಾಗಿ ಕೆಲಸ ಮಾಡದಿದ್ರೆ ಹೆಸರು ಚೇಂಜ್ ಮಾಡ್ಕೋತೀನಿ ಎಂದ ಶಿವರಾಜ್ಕುಮಾರ್
ಶಿವರಾಜ್ಕುಮಾರ್ ಅವರು ಶಿವಮೊಗ್ಗದಲ್ಲಿ ಪತ್ನಿ ಗೀತಾ ಪರವಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೀತಾ ಅವರು ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸಿದ್ದಾರೆ. ಶಿವರಾಜ್ಕುಮಾರ್ ಅವರು ಇತ್ತೀಚೆಗೆ ಶಿವಮೊಗ್ಗದಲ್ಲಿ ಮಾತನಾಡಿದ್ದಾರೆ.
ಶಿವರಾಜ್ಕುಮಾರ್ (Shivarajkumar) ಅವರು ಶಿವಮೊಗ್ಗದಲ್ಲಿ ಪತ್ನಿ ಗೀತಾ ಪರವಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೀತಾ ಅವರು ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸಿದ್ದಾರೆ. ಶಿವರಾಜ್ಕುಮಾರ್ ಅವರು ಇತ್ತೀಚೆಗೆ ಶಿವಮೊಗ್ಗದಲ್ಲಿ ಮಾತನಾಡಿದ್ದಾರೆ. ಪತ್ನಿ ಗೆದ್ದರೆ ಜನರ ಪರವಾಗಿ ಅವರು ಕೆಲಸ ಮಾಡುತ್ತಾರೆ ಎನ್ನುವ ಭರವಸೆ ನೀಡಿದ್ದಾರೆ. ‘ಗೀತಾಗೆ ಅವಕಾಶ ಕೊಟ್ಟುನೋಡಿ. ಅವರು ಜನರ ಪರವಾಗಿ ಕೆಲಸ ಮಾಡ್ತಾರೆ. ಆ ಬಳಿಕವೂ ಅವರು ಸರಿಯಾದ ಅಭ್ಯರ್ಥಿನ ಆಯ್ಕೆ ಮಾಡಿಲ್ಲ ಎನಿಸಿದರೆ ಹೆಸರು ಚೇಂಜ್ ಮಾಡ್ಕೋತೀನಿ. ಮಾತು ಕೊಟ್ಟಮೇಲೆ ಅದನ್ನು ಫಾಲೋ ಮಾಡ್ತೀವಿ’ ಎಂದು ಶಿವಣ್ಣ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos