ಅಪ್ಪು ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ಶಿವರಾಜ್ಕುಮಾರ್
ಸಾಕಷ್ಟು ಜನರು ಪುನೀತ್ ಸಾವಿನ ಸುದ್ದಿ ಕೇಳಿ ಮೃತಪಟ್ಟ ಬಗ್ಗೆಯೂ ವರದಿ ಆಗಿದೆ. ಈಗ ಈ ಎಲ್ಲಾ ವಿಚಾರಗಳ ಬಗ್ಗೆ ಶಿವರಾಜ್ಕುಮಾರ್ ಅವರು ಮಾತನಾಡಿದ್ದಾರೆ.
ಪುನೀತ್ ರಾಜ್ಕುಮಾರ್ ನಿಧನ ವಾರ್ತೆಯಿಂದ ಅತಿ ಹೆಚ್ಚು ನೊಂದವರು ಶಿವರಾಜ್ಕುಮಾರ್. ಇದರ ಜತೆಗೆ ಅಭಿಮಾನಿಗಳು ತುಂಬಾನೇ ಬೇಸರಗೊಂಡಿದ್ದಾರೆ. ಸಾಕಷ್ಟು ಜನರು ಪುನೀತ್ ಸಾವಿನ ಸುದ್ದಿ ಕೇಳಿ ಮೃತಪಟ್ಟ ಬಗ್ಗೆಯೂ ವರದಿ ಆಗಿದೆ. ಈಗ ಈ ಎಲ್ಲಾ ವಿಚಾರಗಳ ಬಗ್ಗೆ ಶಿವರಾಜ್ಕುಮಾರ್ ಅವರು ಮಾತನಾಡಿದ್ದಾರೆ. ಅಲ್ಲದೆ, ಅವರು ಅಭಿಮಾನಿಗಳ ಜತೆ ವಿಶೇಷ ಮನವಿ ಕೂಡ ಮಾಡಿಕೊಂಡಿದ್ದಾರೆ.
‘ಅಭಿಮಾನಿಗಳು ನೋವಿನಲ್ಲಿದ್ದಾರೆ. ಅದಕ್ಕೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ. ನಮಗಿಂತ ಹತ್ತುಪಟ್ಟು ನೋವನ್ನು ಅವರು ಅನುಭವಿಸುತ್ತಿದ್ದಾರೆ. ನಾವು ಪುಣ್ಯ ಮಾಡಿದ್ದೆವು. ಎಲ್ಲರ ಪ್ರೀತಿ ವಿಶ್ವಾಸ ನೋಡಿದರೆ ಏನು ಹೇಳೋಕೂ ಆಗಲ್ಲ’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ. ಇದರ ಜತೆಗೆ ಅವರು ವಿಶೇಷ ಮನವಿ ಕೂಡ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಫ್ಯಾನ್ಸ್ಗೆ ಸರ್ಪ್ರೈಸ್ ನೀಡಿದ್ದ ಪುನೀತ್; ಶಾಕ್ಗೆ ಒಳಗಾದ ಅಭಿಮಾನಿಗಳನ್ನು ಅಪ್ಪು ಸಮಾಧಾನ ಮಾಡಿದ ರೀತಿ ನೋಡಿ
ಪುನೀತ್ ರಾಜ್ಕುಮಾರ್ ಒಪ್ಪಿಕೊಂಡಿದ್ದ ಸಿನಿಮಾಗಳು ಯಾವವು? ಇಲ್ಲಿದೆ ಸಂಪೂರ್ಣ ಮಾಹಿತಿ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

