ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳಿರುವ ‘45’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಈ ಕಾರ್ಯಕ್ರಮದಲ್ಲಿ ಉಪೇಂದ್ರ, ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ, ನಿರ್ಮಾಪಕ ರಮೇಶ್ ರೆಡ್ಡಿ, ಅರ್ಜುನ್ ಜನ್ಯ ಸೇರಿದಂತೆ ಇಡೀ ತಂಡ ಭಾಗಿ ಆಗಿದೆ.
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಆ್ಯಕ್ಷನ್-ಕಟ್ ಹೇಳಿರುವ ‘45’ ಸಿನಿಮಾದ ಟೀಸರ್ (45 Movie Teaser) ಬಿಡುಗಡೆ ಆಗಿದೆ. ಈ ಕಾರ್ಯಕ್ರಮದಲ್ಲಿ ಶಿವರಾಜ್ಕುಮಾರ್ (Shivarajkumar), ಉಪೇಂದ್ರ, ರಾಜ್ ಬಿ. ಶೆಟ್ಟಿ, ರಮೇಶ್ ರೆಡ್ಡಿ, ಅರ್ಜುನ್ ಜನ್ಯ ಸೇರಿದಂತೆ ಇಡೀ ತಂಡ ಭಾಗಿಯಾಗಿದೆ. ಟೀಸರ್ ಬಿಡುಗಡೆ ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ. ಸಿನಿಮಾದ ಬಗೆಗಿನ ಅನೇಕ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್: ಸಿಎಂ ಶಾಂತಿ ಭಾಷಣ

ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ

ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ

ಇಂದೋರ್ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
