‘ಜೈಲರ್’ ಆಡಿಯೋ ಲಾಂಚ್ಗೆ ಹೇಗಿತ್ತು ನೋಡಿ ಶಿವಣ್ಣನ ಎಂಟ್ರಿ
ಜೈಲರ್ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಜುಲೈ 28ರಂದು ನಡೆದಿದೆ. ಶಿವರಾಜ್ಕುಮಾರ್ ಮಾತನಾಡಲು ವೇದಿಕೆ ಏರುತ್ತಿದ್ದಂತೆ ಸಿಳ್ಳೆಗಳು ಬಿದ್ದವು.
ರಜನಿಕಾಂತ್ (Rajinikanth) ಅವರು ‘ಜೈಲರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಆಗಸ್ಟ್ 10ರಂದು ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಶಿವರಾಜ್ಕುಮಾರ್ (Shivarajkumar) ಕೂಡ ಒಂದು ಪಾತ್ರ ಮಾಡಿದ್ದಾರೆ. ಈ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಜುಲೈ 28ರಂದು ನಡೆದಿದೆ. ಶಿವರಾಜ್ಕುಮಾರ್ ಮಾತನಾಡಲು ವೇದಿಕೆ ಏರುತ್ತಿದ್ದಂತೆ ಸಿಳ್ಳೆಗಳು ಬಿದ್ದವು. ಶಿವಣ್ಣ ಅವರು ತಾವು ಚೆನ್ನೈನಲ್ಲಿ ಕಳೆದ ದಿನಗಳನ್ನು ನೆನಪಿಸಿಕೊಂಡರು. ಸದ್ಯ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಶಿವಣ್ಣ ಅವರ ಪಾತ್ರ ಸಿನಿಮಾದಲ್ಲಿ 10 ನಿಮಿಷ ಇರಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್

