ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್ಕುಮಾರ್
ನಟ ಶಿವರಾಜ್ಕುಮಾರ್ ಅವರ ಎನರ್ಜಿ ಯಾವಾಗಲೂ ಕಡಿಮೆ ಆಗುವಂಥದ್ದಲ್ಲ. ಅವರು ಆಪರೇಷನ್ ಆದ ಬಳಿಕ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾಡುತ್ತಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.
ಶಿವರಾಜ್ಕುಮಾರ್ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಈಗ ಹಂಪಿ ಉತ್ಸವದಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಅವರಿಗೆ 60+ ವರ್ಷವಾಯಿತು ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಹಂಪಿ ಉತ್ಸವ ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತದೆ. ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗುತ್ತಾರೆ. ಈ ಬಾರಿ ಶಿವಣ್ಣ ಭಾಗಿ ಆಗಿದ್ದು ವಿಶೇಷವಾಗಿತ್ತು. ಶಿವಣ್ಣ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

