Bhairathi Ranagal: ಅದ್ದೂರಿಯಾಗಿ ಸೆಟ್ಟೇರಿತು ‘ಭೈರತಿ ರಣಗಲ್’ ಸಿನಿಮಾ; ಮುಹೂರ್ತದಲ್ಲಿ ಶಿವಣ್ಣ ಹೇಳಿದ್ದೇನು?
Shivarajkumar: ‘ಭೈರತಿ ರಣಗಲ್’ ಮುಹೂರ್ತ ಸಮಾರಂಭದಲ್ಲಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಗೀತಾ ಪಿಕ್ಚರ್ಸ್’ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮುಹೂರ್ತ ಸಮಾರಂಭದ ವಿಡಿಯೋ ಇಲ್ಲಿದೆ..
ನಿರ್ದೇಶಕ ನರ್ತನ್ (Narthan), ನಟರಾದ ಶಿವರಾಜ್ಕುಮಾರ್ (Shivarajkumar), ಶ್ರೀಮುರಳಿ ಕಾಂಬಿನೇಷನ್ನಲ್ಲಿ ಬಂದ ‘ಮಫ್ತಿ’ ಸಿನಿಮಾ ಜನರ ಮೆಚ್ಚುಗೆ ಗಳಿಸಿತ್ತು. ಆ ಚಿತ್ರದಲ್ಲಿ ಶಿವಣ್ಣ ಮಾಡಿದ ಭೈರತಿ ರಣಗಲ್ ಎಂಬ ಪಾತ್ರ ಸಖತ್ ಹೈಲೈಟ್ ಆಗಿತ್ತು. ಈಗ ಅದೇ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಸೆಟ್ಟೇರಿದೆ. ಮುಹೂರ್ತ ಸಮಾರಂಭದಲ್ಲಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಗೀತಾ ಪಿಕ್ಚರ್ಸ್’ ಬ್ಯಾನರ್ ಮೂಲಕ ‘ಭೈರತಿ ರಣಗಲ್’ (Bhairathi Ranagal) ನಿರ್ಮಾಣ ಆಗುತ್ತಿದೆ. ಈ ಸಿನಿಮಾ ಸೆಟ್ಟೇರಲು ಇಷ್ಟು ಸಮಯ ತೆಗೆದುಕೊಂಡಿದ್ದು ಯಾಕೆ? ಪಾತ್ರಕ್ಕಾಗಿ ಶಿವಣ್ಣ ಮಾಡಿಕೊಳ್ಳುತ್ತಿರುವ ತಯಾರಿ ಏನು ಎಂಬಿತ್ಯಾದಿ ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ..
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್ಬಾಸ್ ಮನೆಯಲ್ಲಿ ಆಸಿಯಾ, ಯಶಸ್ ‘ಮಿಡ್ ನೈಟ್ ಆಫರೇಷನ್’
ಎಸ್ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

