‘ಭೈರತಿ ರಣಗಲ್ ಸೀಕ್ವೆಲ್ ಕೂಡ ಬರಲಿದೆ’: ಸಕ್ಸಸ್ ಮೀಟ್​ನಲ್ಲಿ ಶಿವಣ್ಣ ಮಾಹಿತಿ

Updated on: Nov 19, 2024 | 9:17 PM

ನರ್ತನ್ ನಿರ್ದೇಶನ ಮಾಡಿದ ‘ಭೈರತಿ ರಣಗಲ್’ ಸಿನಿಮಾ ಹಿಟ್ ಆಗಿದೆ. ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್ ಆಗಿ ಈ ಸಿನಿಮಾ ಮೂಡಿಬಂದಿದೆ. ಸಿನಿಮಾ ಹಿಟ್ ಆದ್ದರಿಂದ ಸಕ್ಸಸ್ ಮೀಟ್ ಮಾಡಲಾಗಿದೆ. ಈ ವೇಳೆ ಯಶಸ್ಸಿನ ಬಗ್ಗೆ ಶಿವರಾಜ್​ಕುಮಾರ್​ ಅವರು ಮಾತನಾಡಿದರು. ‘ಭೈರತಿ ರಣಗಲ್’ ಸಿನಿಮಾಗೂ ಸೀಕ್ವೆಲ್ ಬರಲಿದೆ ಎಂದು ಶಿವಣ್ಣ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ನರ್ತನ್ ಆ್ಯಕ್ಷನ್​-ಕಟ್​ ಹೇಳಿದ ‘ಭೈರತಿ ರಣಗಲ್’ ಚಿತ್ರ ಹಿಟ್ ಆಗಿದೆ. ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್ ಆಗಿ ಈ ಸಿನಿಮಾ ಮೂಡಿಬಂದಿದೆ. ಸಿನಿಮಾ ಹಿಟ್ ಆದ್ದರಿಂದ ಸಕ್ಸಸ್ ಮೀಟ್ ಮಾಡಲಾಗಿದೆ. ಈ ವೇಳೆ ಸಿನಿಮಾಗೆ ಸಿಕ್ಕ ಯಶಸ್ಸಿನ ಬಗ್ಗೆ ಶಿವರಾಜ್​ಕುಮಾರ್​ ಮಾತನಾಡಿದರು. ‘ಭೈರತಿ ರಣಗಲ್’ ಸಿನಿಮಾಗೂ ಸೀಕ್ವೆಲ್ ಬರಲಿದೆ ಎಂದು ಶಿವಣ್ಣ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More