‘45’ ಸಿನಿಮಾ ಶೂಟ್ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್ಗೆ ಶಾಕ್
‘45’ ಸಿನಿಮಾದ ರಿಲೀಸ್ಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ಪ್ರಚಾರದಲ್ಲಿ ಇಡೀ ತಂಡ ಭಾಗಿ ಆಗಿದೆ. ಈ ವೇಳೆ ಶಿವರಾಜ್ಕುಮಾರ್ ಆಡಿದ ಮಾತೊಂದರ ಬಗ್ಗೆ ರಾಜ್ ಹಾಗೂ ಅರ್ಜುನ್ ಜನ್ಯ ಹೇಳಿಕೊಂಡಿದ್ದಾರೆ. ಮಾತನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಅಷ್ಟಕ್ಕೂ ಏನು ಆ ಮಾತು? ಇಲ್ಲಿದೆ ವಿವರ.
ಶಿವರಾಜ್ಕುಮಾರ್ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮೊದಲು ಅವರಿಗೆ ಕ್ಯಾನ್ಸರ್ ಕಾಡಿತ್ತು. ಈ ಸಿನಿಮಾ ಶೂಟಿಂಗ್ ಮುಗಿದ ಬಳಿಕ ಅವರು ಆಪರೇಷನ್ಗೆ ವಿದೇಶಕ್ಕೆ ತೆರಳಿದ್ದರು. ಅಂದು ಸೆಟ್ನಲ್ಲಿ ನಡೆದ ಘಟನೆ ಬಗ್ಗೆ ರಾಜ್ ಹಾಗೂ ಅರ್ಜುನ್ ಜನ್ಯ ಮಾತನಾಡಿದ್ದಾರೆ. ಶಿವಣ್ಣ ಅವರು ಸಾವಿನ ಬಗ್ಗೆ ಮಾತನಾಡಿದ್ದಾರೆಂಬ ವಿಷಯವನ್ನು ಇಬ್ಬರೂ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 20, 2025 12:30 PM
