ಶಿವರಾಜ್ಕುಮಾರ್ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್, ಡಾಲಿ
ನಟ ಶಿವರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಅದಕ್ಕಾಗಿ ಅವರು ಚಿಕಿತ್ಸೆ ಪಡೆಯಲು ಆರಂಭಿಸಿದ್ದಾರೆ. ಒಂದು ಸರ್ಜರಿ ಕೂಡ ಆಗಬೇಕಿದೆ. ಅದರ ನಡುವೆಯೂ ಶಿವರಾಜ್ಕುಮಾರ್ ಅವರು ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಫೋನ್ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಿದ್ದಾರೆ ಶಿವಣ್ಣ.
ಒಂದೆಡೆ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇನ್ನೊಂದೆಡೆ ಶಿವರಾಜ್ಕುಮಾರ್ ಅವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ‘ಟಿವಿ 9’ ಸಂದರ್ಶನದಲ್ಲಿ ಶಿವಣ್ಣ ಮಾತನಾಡಿದ್ದಾರೆ. ‘ಚಿತ್ರರಂಗದವರು ನನಗೆ ಫೋನ್ ಮಾಡಿದ್ದಾರೆ. ಸುದೀಪ್, ಡಾಲಿ ಧನಂಜಯ್, ದುನಿಯಾ ವಿಜಯ್, ಯಶ್ ಸೇರಿದಂತೆ ಎಲ್ಲರೂ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಚಿಕಿತ್ಸೆ ನಡೆಯುತ್ತಿದೆ. ನಾನು ಗುಣಮುಖ ಆಗುತ್ತಿದ್ದೇನೆ’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಡಿವೈಡರ್ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್

‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
