‘ಕಾಂತಾರ: ಚಾಪ್ಟರ್ 1’ ಸಿನಿಮಾ ಯಶಸ್ಸಿನ ಬಗ್ಗೆ ಶಿವರಾಜ್ಕುಮಾರ್ ಹೇಳಿದ್ದೇನು?
ರಿಷಬ್ ಶೆಟ್ಟಿ ನಿರ್ದೇಶಿಸಿದ ‘ಕಾಂತಾರ: ಚಾಪ್ಟರ್ 1’ ಚಿತ್ರ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಎಲ್ಲರೂ ಮಾತಾಡುತ್ತಿದ್ದಾರೆ. ಪ್ರೇಕ್ಷಕರು ಮಾತ್ರವಲ್ಲದೇ ಸಿನಿಮಾ ರಂಗದ ಸೆಲೆಬ್ರಿಟಿಗಳು ಸಹ ಮೆಚ್ಚುಗೆ ಸೂಚಿಸಿದ್ದಾರೆ. ನಟ ಶಿವರಾಜ್ಕುಮಾರ್ ಅವರು ಈ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ.
ರಿಷಬ್ ಶೆಟ್ಟಿ (Rishab Shetty) ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈ ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಪ್ರೇಕ್ಷಕರು ಮಾತ್ರವಲ್ಲದೇ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ನಟ ಶಿವರಾಜ್ಕುಮಾರ್ (Shivarajkumar) ಅವರು ಈ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ. ದೊಡ್ಡ ಬಳ್ಳಾಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ ‘ಕಾಂತಾರ: ಚಾಪ್ಟರ್ 1’ (Kantara Chapter 1) ಯಶಸ್ಸಿನ ಬಗ್ಗೆ ಎದುರಾದ ಪ್ರಶ್ನೆಗೆ ಅವರು ಉತ್ತರಿಸಿದರು. ‘ಒಂದು ಕನ್ನಡ ಸಿನಿಮಾ ಈ ಮಟ್ಟಕ್ಕೆ ಹೋಗಿದೆ ಎಂದರೆ ನಮಗೆ ಬಹಳ ಖುಷಿ ಆಗುತ್ತದೆ’ ಎಂದು ಶಿವಣ್ಣ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಬಿಹಾರದಲ್ಲಿ ಎನ್ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಹಾಸ್ಟೆಲ್ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್ನಿಂದ ಶುರುವಾಯ್ತು ಪ್ರತಿಭಟನೆ
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?

