‘ಸ್ವಲ್ಪ ನೋವು, ಬೇಜಾರು ಆಯ್ತು’: ‘ಜೇಮ್ಸ್​’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ ಬಳಿಕ ಶಿವಣ್ಣ ಭಾವುಕ ಮಾತು

‘ಜೇಮ್ಸ್​’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಶಿವರಾಜ್​ಕುಮಾರ್​ ಭಾವುಕರಾಗಿದ್ದರು. ‘ಅಪ್ಪು ಇಲ್ಲ ಅಂತ ಗೊತ್ತಾದಾಗ ನಮಗೆ ನೋವಾಗುವುದು ಸಹಜ’ ಎಂದು ಶಿವಣ್ಣ ಹೇಳಿದರು.

‘ಸ್ವಲ್ಪ ನೋವು, ಬೇಜಾರು ಆಯ್ತು’: ‘ಜೇಮ್ಸ್​’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ ಬಳಿಕ ಶಿವಣ್ಣ ಭಾವುಕ ಮಾತು
| Updated By: ಮದನ್​ ಕುಮಾರ್​

Updated on: Mar 14, 2022 | 10:17 AM

ಪುನೀತ್​ ರಾಜ್​ಕುಮಾರ್​ (Puneeth Rajkumar) ನಟನೆಯ ‘ಜೇಮ್ಸ್​’ ಸಿನಿಮಾ ನೋಡಲು ಎಲ್ಲರೂ ಕಾಯುತ್ತಿದ್ದಾರೆ. ಮಾ.17ರಂದು ಅದ್ದೂರಿಯಾಗಿ ಈ ಸಿನಿಮಾ ರಿಲೀಸ್​ ಆಗಲಿದ್ದು, ಭಾನುವಾರ (ಮಾ.13) ಪ್ರೀ-ರಿಲೀಸ್​ ಇವೆಂಟ್ (James Pre-release Event)​ ನಡೆಯಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿವರಾಜ್​ಕುಮಾರ್​ (Shivarajkumar), ರಾಘವೇಂದ್ರ ರಾಜ್​ಕುಮಾರ್​ ಸೇರಿದಂತೆ ಅನೇಕರು ಭಾಗಿ ಆಗಿದ್ದರು. ಪ್ರೀ-ರಿಲೀಸ್​ ಇವೆಂಟ್​ ಮುಗಿದ ಬಳಿಕ ಶಿವಣ್ಣ ತಮ್ಮ ಅನಿಸಿಕೆ ಹಂಚಿಕೊಂಡರು. ‘ಅಪ್ಪು ನಟಿಸಿದ ಸಿನಿಮಾಗಳನ್ನು ನೋಡಿದಾಗ, ಅವನ ಮಾತುಗಳನ್ನು ಕೇಳಿದಾಗ ಸ್ವಲ್ಪ ನೋವು, ಬೇಜಾರು ಆಯಿತು. ಸಿನಿಮಾ ರಿಲೀಸ್​ ಆಗುತ್ತಿರುವುದಕ್ಕೆ ಖುಷಿ ಇದೆ. ಅಪ್ಪು ಇಲ್ಲ ಅಂತ ನಾವು ಅಂದುಕೊಂಡಿಲ್ಲ. ಆದರೆ ಆ ಮನುಷ್ಯ ಇಲ್ಲ ಅಂತ ಗೊತ್ತಾದಾಗ ನಮಗೆ ನೋವಾಗುವುದು ಸಹಜ. ಕಿಶೋರ್​ ಅವರು ಸಣ್ಣ ವಯಸ್ಸಿನಲ್ಲಿ ಇಷ್ಟು ದೊಡ್ಡ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಚೇತನ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ಇವತ್ತು ನಾವೆಲ್ಲ ಎಮೋಷನಲ್​ ಆಗಿದ್ವಿ. ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದು ಶಿವಣ್ಣ ಹೇಳಿದರು. ಈ ಸಿನಿಮಾ ನೋಡಲು ಎಲ್ಲರೂ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಎಲ್ಲೆಲ್ಲೂ ಪುನೀತ್​ ರಾಜ್​ಕುಮಾರ್​ ಕಟೌಟ್​ಗಳು ರಾರಾಜಿಸುತ್ತಿವೆ.

ಇದನ್ನೂ ಓದಿ:

‘ಕನ್ನಡದ ಕೋಟ್ಯಧಿಪತಿ’ಯಿಂದ ಪುನೀತ್​ಗೆ ಸಿಕ್ಕ ಸಂಭಾವನೆ ಎಷ್ಟು ಕೋಟಿ? ಆ ದುಡ್ಡಲ್ಲಿ ಆಗ್ತಿದೆ ಪುಣ್ಯದ ಕೆಲಸ

ಕೊಪ್ಪಳದಲ್ಲಿ ಪುನೀತ್​ ರಾಜ್​ಕುಮಾರ್​ ಪುತ್ಥಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ ಅಭಿಮಾನಿಗಳು

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ