Vedha: ‘ವೇದ’ ಕುರಿತು ಇಂಚಿಂಚೂ ಮಾಹಿತಿ ಹಂಚಿಕೊಂಡ ಶಿವಣ್ಣ; ಇಲ್ಲಿದೆ ಟಿವಿ9 ಸ್ಪೆಷಲ್​ ಸಂದರ್ಶನ

Vedha Movie | Shivarajkumar: ‘ವೇದ’ ಚಿತ್ರದ ಹಲವು ಇಂಟರೆಸ್ಟಿಂಗ್​ ಸಂಗತಿಗಳ ಬಗ್ಗೆ ಶಿವರಾಜ್​ಕುಮಾರ್​ ಮಾತಾಡಿದ್ದಾರೆ. ಎ. ಹರ್ಷ ನಿರ್ದೇಶನ ಮಾಡಿರುವ ಈ ಚಿತ್ರವನ್ನು ಗೀತಾ ಶಿವರಾಜ್​ಕುಮಾರ್ ನಿರ್ಮಿಸಿದ್ದಾರೆ.

Vedha: ‘ವೇದ’ ಕುರಿತು ಇಂಚಿಂಚೂ ಮಾಹಿತಿ ಹಂಚಿಕೊಂಡ ಶಿವಣ್ಣ; ಇಲ್ಲಿದೆ ಟಿವಿ9 ಸ್ಪೆಷಲ್​ ಸಂದರ್ಶನ
| Updated By: Digi Tech Desk

Updated on:Dec 23, 2022 | 9:14 AM

‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರ 125ನೇ ಸಿನಿಮಾವಾಗಿ ‘ವೇದ’ ಚಿತ್ರ ಬಿಡುಗಡೆ ಆಗುತ್ತಿದೆ. ಶುಕ್ರವಾರ (ಡಿ.23) ಅದ್ದೂರಿಯಾಗಿ ತೆರೆಗೆ ಬರುತ್ತಿರುವ ಈ ಸಿನಿಮಾ ಕುರಿತು ಶಿವಣ್ಣ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಟಿವಿ9 ನಡೆಸಿದ ವಿಶೇಷ ಸಂದರ್ಶನದಲ್ಲಿ (Shivarajkumar Interview) ಅವರು ಹಲವು ಇಂಟರೆಸ್ಟಿಂಗ್​ ಸಂಗತಿಗಳ ಬಗ್ಗೆ ಮಾತಾಡಿದ್ದಾರೆ. ಎ. ಹರ್ಷ ನಿರ್ದೇಶನ ಮಾಡಿರುವ ‘ವೇದ’ (Vedha Movie) ಚಿತ್ರವನ್ನು ಗೀತಾ ಶಿವರಾಜ್​ಕುಮಾರ್​ ನಿರ್ಮಿಸಿದ್ದಾರೆ. ಸಿನಿಮಾ ಸೆಟ್ಟೇರಿದ್ದು ಹೇಗೆ? ಶೂಟಿಂಗ್​ ಹೇಗೆ ನಡೆಯಿತು? ಚಿತ್ರದಲ್ಲಿರುವ ಹೈಲೈಟ್ಸ್​ ಏನು? ಇಂಥ ಅನೇಕ ವಿಚಾರಗಳ ಬಗ್ಗೆ ಈ ಸಂದರ್ಶನದಲ್ಲಿ ಶಿವಣ್ಣ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:07 pm, Thu, 22 December 22

Follow us