ದೊಡ್ಡ ಬಳ್ಳಾಪುರದಲ್ಲಿ ಡಾ. ರಾಜ್ ಅಭಿಮಾನಿಗಳ ಸಾಗರ: ಪುತ್ಥಳಿ ಅನಾವರಣ ಮಾಡಿದ ಶಿವಣ್ಣ
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಇಂದು (ಅ.12) ದೊಡ್ಡ ಬಳ್ಳಾಪುರಕ್ಕೆ ತೆರಳಿದ್ದಾರೆ. ಡಾ. ರಾಜ್ಕುಮಾರ್ ಪುತ್ಥಳಿಯನ್ನು ಅನಾವರಣ ಮಾಡಿದ್ದಾರೆ. ಗೀತಾ ಶಿವರಾಜ್ಕುಮಾರ್ ಕೂಡ ಸಾಥ್ ನೀಡಿದ್ದಾರೆ. ಅವರನ್ನು ನೋಡಲು ಜನಸಾಗರ ಸೇರಿತ್ತು. ಅಭಿಮಾನಿಗಳನ್ನು ಉದ್ದೇಶಿಸಿ ಶಿವರಾಜ್ಕುಮಾರ್ ಮಾತನಾಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.
ನಟ ಶಿವರಾಜ್ಕುಮಾರ್ ಅವರು ದೊಡ್ಡ ಬಳ್ಳಾಪುರಕ್ಕೆ ತೆರಳಿದ್ದಾರೆ. ಡಾ. ರಾಜ್ಕುಮಾರ್ (Dr Rajkumar) ಪುತ್ಥಳಿಯನ್ನು ಇಂದು (ಅಕ್ಟೋಬರ್ 12) ಅನಾವರಣ ಮಾಡಿದ್ದಾರೆ. ಗೀತಾ ಶಿವರಾಜ್ಕುಮಾರ್ ಕೂಡ ಸಾಥ್ ನೀಡಿದ್ದಾರೆ. ಶಿವರಾಜ್ಕುಮಾರ್ ಅವರನ್ನು ನೋಡಲು ಜನಸಾಗರವೇ ಸೇರಿತ್ತು. ಫ್ಯಾನ್ಸ್ ಉದ್ದೇಶಿಸಿ ಶಿವಣ್ಣ ಮಾತನಾಡಿದರು. ದೊಡ್ಡ ಬಳ್ಳಾಪುರದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಶಿವರಾಜ್ಕುಮಾರ್ (Shivarajkumar) ಅವರು ಮಾತಾಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಶಿವಣ್ಣ ಅವರನ್ನು ನೋಡಿ ಅಭಿಮಾನಿಗಳು ತುಂಬಾ ಖುಷಿಪಟ್ಟರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಹರಾಜ ಲೀಗ್ನಲ್ಲಿ ಅನ್ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ

