‘ಆಲ್ ದಿ ಬೆಸ್ಟ್ ಟಾಕ್ಸಿಕ್’: ಟ್ರೈಲರ್ ಲಾಂಚ್ ಮಾಡಿದ ಶಿವಣ್ಣ
ಶಿವರಾಜ್‌ಕುಮಾರ್ ಅವರು ಟಾಕ್ಸಿಕ್ ಚಿತ್ರದ ಟ್ರೈಲರ್ ಅನ್ನು ಬೆಂಗಳೂರಿನ AMB ಕಾಪಾಲಿ ಮಾಲ್‌ನಲ್ಲಿ ಬಿಡುಗಡೆ ಮಾಡಿದರು. ಯಶ್‌ಗೆ "ಆಲ್ ದಿ ಬೆಸ್ಟ್ ಟಾಕ್ಸಿಕ್" ಎಂದು ಶುಭ ಹಾರೈಸಿದರು. ಈ ಡಾರ್ಕ್ ಥ್ರಿಲ್ಲರ್ ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಈ ತಿಂಗಳ 26 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಬೆಂಗಳೂರು, ಆಗಸ್ಟ್ 08: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 26ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇಂದು ಬೆಂಗಳೂರಿನ ಎಎಂಬಿ ಮಾಲ್‌ನಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ‘ಆಲ್ ದಿ ಬೆಸ್ಟ್ ಟಾಕ್ಸಿಕ್’ ಎಂದು ಚಿತ್ರತಂಡಕ್ಕೆ ಶುಭ ಕೋರುವ ಮೂಲಕ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಟ್ರೇಲರ್ ಬಿಡುಗಡೆ ಮಾಡಿದರು. ಇನ್ನು ಟ್ರೈಲರ್ ರಿಲೀಸ್ ಇವೆಂಟ್ನಲ್ಲಿ ನಟಿ ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲಾ ನಟಿಯರು ಹಾಗೂ ಅಕ್ಷಯ್ ಒಬೆರಾಯ್ ಭಾಗಿಯಾಗಿದ್ದಾರೆ.
ಮತ್ತಷ್ಟು ಸಿನಿಮಾ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 08, 2026 08:13 PM
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

