ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರದ ಸೆಟ್​​ಗೆ ಶಿವರಾಜ್​ಕುಮಾರ್​-ಗೀತಾ ಭೇಟಿ

ಈ ಸಿನಿಮಾದ ಶೂಟಿಂಗ್ ಸೆಟ್ಗೆ ಶಿವರಾಜ್ಕುಮಾರ್ ಹಾಗೂ ಅವರ ಪತ್ನಿ ಗೀತಾ ಅವರು ಭೇಟಿ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ.

TV9kannada Web Team

| Edited By: Rajesh Duggumane

Aug 06, 2022 | 6:54 PM

ಉಪೇಂದ್ರ ಅವರು ‘ಯುಐ’ (UI) ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹಲವು ವರ್ಷಗಳ ಬಳಿಕ ಅವರು ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಸಿನಿಮಾದ ಶೂಟಿಂಗ್ ಸೆಟ್​ಗೆ ಶಿವರಾಜ್​ಕುಮಾರ್ (Shivarjkumar) ಹಾಗೂ ಅವರ ಪತ್ನಿ ಗೀತಾ (Geetha Shivarajkumar) ಅವರು ಭೇಟಿ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ.

Follow us on

Click on your DTH Provider to Add TV9 Kannada