‘ಒಂದು ಸರಳ ಪ್ರೇಮಕಥೆ’ ಸಿನಿಮಾ ನೋಡಿದ ಶಿವರಾಜ್​ಕುಮಾರ್-ಗೀತಾ ದಂಪತಿ

Updated on: Feb 14, 2024 | 8:30 AM

ರಾಜ್​ಕುಮಾರ್ ಕುಟುಂಬದ ಕುಡಿ ವಿನಯ್ ರಾಜ್​ಕುಮಾರ್ ‘ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಮಲ್ಲಿಕಾ ಸಿಂಗ್, ಸ್ವಾದಿಷ್ಟಾ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಈ ಚಿತ್ರವನ್ನು ಶಿವರಾಜ್​ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ ಫೆಬ್ರವರಿ 13ರ ಸಂಜೆ ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಅವರು ಈ ಸಿನಿಮಾ ನೋಡಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮ ಕಥೆ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ರಾಜ್​ಕುಮಾರ್ ಕುಟುಂಬದ ಕುಡಿ ವಿನಯ್ ರಾಜ್​ಕುಮಾರ್ (Vinay Rajkumar) ನಟಿಸಿದ್ದಾರೆ. ಮಲ್ಲಿಕಾ ಸಿಂಗ್, ಸ್ವಾದಿಷ್ಟಾ, ಸಾಧು ಕೋಕಿಲ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಈ ಚಿತ್ರವನ್ನು ಶಿವರಾಜ್​ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ ವೀಕ್ಷಿಸಿದ್ದಾರೆ. ಫೆಬ್ರವರಿ 13ರ ಸಂಜೆ ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಅವರು ಈ ಸಿನಿಮಾ ನೋಡಿದ್ದಾರೆ. ‘ಒಂದು ಸರಳ ಪ್ರೇಮ ಕಥೆ’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇಂದು (ಫೆಬ್ರವರಿ 14) ಸಿನಿಮಾ ತಂಡ ಆಫರ್ ನೀಡಿದ್ದು ಲವರ್ಸ್​ಗೆ ಒಂದು ಟಿಕೆಟ್ ಪಡೆದರೆ ಮತ್ತೊಂದು ಟಿಕೆಟ್ ಉಚಿತವಾಗಿ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More