ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
‘ಗಿಲ್ಲಿ ಆಲ್ ದ ಬೆಸ್ಟ್. 100 ಪರ್ಸೆಂಟ್’ ಎಂದು ಶಿವಣ್ಣ ಹೇಳಿದ್ದಾರೆ. ‘ಬಿಗ್ ಬಾಸ್ ಕನ್ನಡ 12’ ಫಿನಾಲೆ ಜ.17 ಹಾಗೂ 18ರಂದು ನಡೆಯಲಿದೆ. ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ ಫಿನಾಲೆ ತಲುಪಿದ್ದಾರೆ.
ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada) ಫಿನಾಲೆ ತಲುಪಿದ್ದಾರೆ. ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ದೊಡ್ಡದು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಕೂಡ ಗಿಲ್ಲಿ ನಟ ಎಂದರೆ ಇಷ್ಟ. ಈಗ ಶಿವರಾಜ್ಕುಮಾರ್ (Shivarajkumar) ಅವರು ಗಿಲ್ಲಿಗೆ ವಿಶ್ ಮಾಡಿದ್ದಾರೆ. ಅದು ಕೂಡ ಸಖತ್ ಸ್ಟೈಲಿಶ್ ಅವರು ವಿಶ್ ಮಾಡಿದ್ದಾರೆ. ‘ಗಿಲ್ಲಿ ಆಲ್ ದ ಬೆಸ್ಟ್. 100 ಪರ್ಸೆಂಟ್’ ಎಂದು ಶಿವರಾಜ್ಕುಮಾರ್ ಅವರ ಹೇಳಿದ್ದಾರೆ. ‘ಬಿಗ್ ಬಾಸ್ ಕನ್ನಡ 12’ ಫಿನಾಲೆ ಜನವರಿ 17 ಮತ್ತು 18ರಂದು ನಡೆಯಲಿದೆ. ಅಶ್ವಿನಿ ಗೌಡ, ಧನುಷ್, ರಕ್ಷಿತಾ ಶೆಟ್ಟಿ, ಮ್ಯೂಟೆಂಟ್ ರಘು, ಗಿಲ್ಲಿ ನಟ (Gilli Nata) ಹಾಗೂ ಕಾವ್ಯಾ ಶೈವ ಅವರು ಫಿನಾಲೆ ತಲುಪಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jan 16, 2026 04:12 PM
