ಮೈಸೂರಿಗೆ ಆಗಮಿಸಿದ ಶಿವರಾಜ್​ಕುಮಾರ್​ಗೆ ಹೂಮಳೆ ಸ್ವಾಗತ

ಶಿವರಾಜ್​ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿನ ಗುಂಜಾ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣನಿಗೆ ಆರತಿ ಎತ್ತಿ ಸ್ವಾಗತ ಕೋರಲಾಗಿದೆ. ದೇವಸ್ಥಾನಕ್ಕೆ ಅವರು ಆಗಮಿಸುವ ಸಂದರ್ಭದಲ್ಲಿ ಹೂವಿನ ಮಳೆಗರೆಯಲಾಗಿದೆ.

TV9kannada Web Team

| Edited By: Rajesh Duggumane

Jul 05, 2022 | 2:58 PM

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಬೈರಾಗಿ’ ಸಿನಿಮಾ ಕಳೆದವಾರ ತೆರೆಗೆ ಬಂದಿದೆ. ಈ ಸಿನಿಮಾದಲ್ಲಿ ಧನಂಜಯ (Dhananjay) ಹಾಗೂ ಶಿವರಾಜ್​ಕುಮಾರ್ ಕೆಮಿಸ್ಟ್ರಿ ಕೆಲಸ ಮಾಡಿದೆ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಶಿವರಾಜ್​ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿನ ಗುಂಜಾ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣನಿಗೆ ಆರತಿ ಎತ್ತಿ ಸ್ವಾಗತ ಕೋರಲಾಗಿದೆ. ದೇವಸ್ಥಾನಕ್ಕೆ ಅವರು ಆಗಮಿಸುವ ಸಂದರ್ಭದಲ್ಲಿ ಹೂವಿನ ಮಳೆಗರೆಯಲಾಗಿದೆ.

ಇದನ್ನೂ ಓದಿ: ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್ 

Bairagee: ಶಿವರಾಜ್​ಕುಮಾರ್-ಧನಂಜಯ ನಟನೆಯ ‘ಬೈರಾಗಿ’ ಚಿತ್ರದ ಮೊದಲಾರ್ಧದ ವಿಮರ್ಶೆ

Follow us on

Click on your DTH Provider to Add TV9 Kannada