AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯಿತು ಶಿವೋತ್ಸವ; ವಿಡಿಯೋ ಇಲ್ಲಿದೆ ನೋಡಿ

ನಂದಿ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯಿತು ಶಿವೋತ್ಸವ; ವಿಡಿಯೋ ಇಲ್ಲಿದೆ ನೋಡಿ

TV9 Web
| Edited By: |

Updated on: Mar 01, 2022 | 8:40 PM

Share

ನಂದಿಯಲ್ಲಿ ನಡೆಯುತ್ತಿರುವ ಶಿವೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ನಾರಾಯಣಸ್ವಾಮಿ, ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್, ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್, ಸಿರಿಗೇರೆ ಶ್ರೀಗಳು, ಮುದ್ದೇನಹಳ್ಳಿಯ ಮಧುಸೂದನ ನಾಯ್ಡು ಆಗಮಿಸಿದ್ದರು.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ಇಂದು ಶಿವೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆದಿದೆ. ಗ್ರಾಮದ ಶ್ರೀ ಭೋಗನಂದೀಶ್ವರ ದೇವಸ್ಥಾನ ಆವರಣದಲ್ಲಿ ಶಿವೋತ್ಸವ ನಡೆದಿದೆ. ಮಹಾಶಿವರಾತ್ರಿ ಪ್ರಯುಕ್ತ ಸ್ಥಳೀಯರಾದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ನಡೆಯುತ್ತಿರುವ ಶಿವೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ನಂದಿಯಲ್ಲಿ ನಡೆಯುತ್ತಿರುವ ಶಿವೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ನಾರಾಯಣಸ್ವಾಮಿ, ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್, ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್, ಸಿರಿಗೇರೆ ಶ್ರೀಗಳು, ಮುದ್ದೇನಹಳ್ಳಿಯ ಮಧುಸೂದನ ನಾಯ್ಡು ಆಗಮಿಸಿದ್ದರು.

ಇದನ್ನೂ ಓದಿ:
Maha Shivratri 2022: ಮಹಾಶಿವರಾತ್ರಿಯ ಪಾರಣ ಪೂಜಾ ಸಮಯ ಮತ್ತು ಪೂಜಾ ವಿಧಾನ

ದಶಕದಿಂದ ಶಿವರಾತ್ರಿ ದಿನ- ಸಿದ್ದಾರೂಢ ಅಜ್ಜರ ಜಾತ್ರೆಗಾಗಿ ಮಠಕ್ಕೆ ತೆರಳುವ ಭಕ್ತರಿಗೆ ಉಚಿತ ಆಟೋ ಸೇವೆ! ವಿಶೇಷ ಏನು?