AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿಗಾಲಲ್ಲಿ ಚಾಮುಂಡಿ ಬೆಟ್ಟದ 1001 ಮೆಟ್ಟಿಲು ಏರಿದ ಶೋಭಾ ಕರಂದ್ಲಾಜೆ

ಬರಿಗಾಲಲ್ಲಿ ಚಾಮುಂಡಿ ಬೆಟ್ಟದ 1001 ಮೆಟ್ಟಿಲು ಏರಿದ ಶೋಭಾ ಕರಂದ್ಲಾಜೆ

ಸೂರಜ್ ಪ್ರಸಾದ್ ಎಸ್ಎನ್
| Edited By: |

Updated on: Sep 30, 2025 | 10:07 PM

Share

ಬರಿಗಾಲಲ್ಲಿ ಚಾಮುಂಡಿ ಬೆಟ್ಟದ 1001 ಮೆಟ್ಟಿಲು ಏರಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾಡಿನ ಅಧಿದೇವತೆಯ ದರ್ಶನ ಪಡೆದಿದ್ದಾರೆ. ಬುಧವಾರ (ಅಕ್ಟೋಬರ್​ 1) ಬೆಳಗ್ಗೆ ಮಾವುತರು ಮತ್ತು ಕಾವಾಡಿಗರ ಜೊತೆ ಉಪಾಹಾರ ಸೇವಿಸುವೆ ಎಂಬುದಾಗಿ ಅವರು ಇದೇ ವೇಳೆ ಮಾಹಿತಿ ನೀಡಿದ್ರು.

ಮೈಸೂರು, ಸೆಪ್ಟೆಂಬರ್​ 30: ಪ್ರತಿ ವರ್ಷದಂತೆ ಚಾಮುಂಡಿಬೆಟ್ಟದ 1001 ಮೆಟ್ಟಿಲುಗಳನ್ನ ಏರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karndlaje), ದೇವಿಯ ದರ್ಶನ ಪಡೆದಿದ್ದಾರೆ. ನಾಡಿನ ಜನತೆಗೆ ಒಳ್ಳೆಯದಾಗಲಿ, ಮೋದಿ ಕೈಬಲಗೊಳ್ಳಲಿ ಎಂದು ನಾಡಿನ ಅಧಿದೇವತೆ ಚಾಮುಂಡೇಶ್ವರಿಯಲ್ಲಿ ಶೋಭಾ ಕರಂದ್ಲಾಜೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಬುಧವಾರ (ಅಕ್ಟೋಬರ್​ 1) ಬೆಳಗ್ಗೆ ಮಾವುತರು, ಕಾವಾಡಿಗರ ಜೊತೆ ಉಪಾಹಾರ ಸೇವಿಸುವೆ ಎಂಬುದಾಗಿ ಅವರು ಇದೇ ವೇಳೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More