‘ಹೆಂಗ್ ಮಾತಾಡ್ತಾಳೋ ಯಪ್ಪಾ’; ಶೋಭಾ ಕೂಗಾಟ ನೋಡಿ ಹನುಮಂತ ಸೈಲೆಂಟ್
‘ಬಿಗ್ ಬಾಸ್’ ಮನೆಗೆ ಶೋಭಾ ಶೆಟ್ಟಿ ಹಾಗೂ ರಜತ್ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ. ಅವರ ನಿಜವಾದ ಆಟ ಮೊದಲ ದಿನವೇ ಶುರುವಾಗಿದೆ.
ರಜತ್ ಹಾಗೂ ಶೋಭಾ ಶೆಟ್ಟಿ ಮಧ್ಯೆ ಒಬ್ಬರನ್ನು ತಂಡದ ನಾಯಕತ್ವದಿಂದ ಹೊರಕ್ಕೆ ಇಡುವ ಚಟುವಟಿಕೆಯನ್ನು ಬಿಗ್ ಬಾಸ್ ನೀಡಿದರು. ಈ ವೇಳೆ ಮಂಜು ಅವರು ಶೋಭಾ ಹೆಸರನ್ನು ತೆಗೆದುಕೊಂಡರು. ಇದಕ್ಕೆ ಶೋಭಾ ಅರಚಾಡಿದರು. ಅವರ ಕೂಗಾಟ ನೋಡಿ ಹನುಮಂತ ಸೈಲೆಂಟ್ ಆಗಿದ್ದಾರೆ. ‘ಹೆಂಗ್ ಮಾತಾಡ್ತಾಳೋ ಯಪ್ಪಾ’ ಎಂದಿದ್ದಾರೆ ಹನುಮಂತ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos