ಬಿಗ್ ಬಾಸ್ನಲ್ಲಿ ಮತ್ತೆ ಹೈಡ್ರಾಮಾ; ಮುಖ್ಯದ್ವಾರ ತೆಗೆದ ಬಳಿಕ ಉಲ್ಟಾ ಹೊಡೆದ ಶೋಭಾ ಶೆಟ್ಟಿ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶೋಭಾ ಶೆಟ್ಟಿ ಅವರು ಹೊರ ಹೋಗುವ ನಿರ್ಧಾರ ಮಾಡಿದ್ದಾರೆ. ಈ ಬೆನ್ನಲ್ಲೇ ಹೈಡ್ರಾಮಾ ನಡೆದಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶೋಭಾ ಶೆಟ್ಟಿ ಅವರು ಹೊರ ಹೋಗುವ ನಿರ್ಧಾರ ಮಾಡಿದ್ದಾರೆ. ಹೆಚ್ಚು ವೋಟ್ ಪಡೆದು ಸೇವ್ ಆದ ಹೊರತಾಗಿಯೂ ಅವರು ದೊಡ್ಮನೆಯಿಂದ ಎಲಿಮಿನೇಟ್ ಆಗುತ್ತೇನೆ ಎಂದರು. ಇದಕ್ಕೆ ಕೋಪಗೊಂಡ ಸುದೀಪ್ ಅವರು ಅವರನ್ನು ಹೊರಕ್ಕೆ ಕಳುಹಿಸಲು ಒಪ್ಪಿದ್ದರು. ಆದರೆ, ಬಿಗ್ ಬಾಸ್ ಮುಖ್ಯದ್ವಾರ ತೆಗೆದ ಬಳಿಕ ಶೋಭಾ ಹೈಡ್ರಾಮಾ ಮಾಡಿದ್ದಾರೆ. ‘ನಾನು ಹೊರಕ್ಕೆ ಹೋಗಲ್ಲ’ ಎಂದಿದ್ದಾರೆ ಶೋಭಾ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 02, 2024 07:44 AM
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

