Video: ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ಟ ಹಿರಿಯ ವಿದ್ಯಾರ್ಥಿಗಳು
ಆಂಧ್ರಪ್ರದೇಶದ ಪಲನಾಡಿನ ಕಾಲೇಜೊಂದರಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ಕಿರಿಯ ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್ ಕೊಟ್ಟು, ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಲ್ಲೆಯಲ್ಲಿ ಆರೋಪಿಗಳಿಗೆ ಹೊರಗಿನವರೂ ಸಹಾಯ ಮಾಡಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಗುಂಪೊಂದು ಬಾಲಕನಿಗೆ ಹಿಂಸೆ ನೀಡುತ್ತಿದ್ದಾರೆ.
ಪಲನಾಡು, ಆಗಸ್ಟ್ 10: ಆಂಧ್ರಪ್ರದೇಶದ ಪಲನಾಡಿನ ಕಾಲೇಜೊಂದರಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ಕಿರಿಯ ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್ ಕೊಟ್ಟು, ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಲ್ಲೆಯಲ್ಲಿ ಆರೋಪಿಗಳಿಗೆ ಹೊರಗಿನವರೂ ಸಹಾಯ ಮಾಡಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಗುಂಪೊಂದು ಬಾಲಕನಿಗೆ ಹಿಂಸೆ ನೀಡುತ್ತಿರುವುದು ಕಾಣುತ್ತದೆ. ಎರಡನೇ ವರ್ಷದ ವಿದ್ಯಾರ್ಥಿಗಳು ಆತನನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 10, 2025 12:37 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

