Video: ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯ ಅಪಾಯಕಾರಿ ಸಾಹಸ

Updated on: Nov 10, 2025 | 8:34 AM

ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯೊಬ್ಬರು ಅಪಾಯಕಾರಿ ಸಾಹಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಕ್ನೋದ ಶಹೀದ್ ಪಾತ್​ನಲ್ಲಿ ಘಟನೆ ವರದಿಯಾಗಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಉತ್ತರ ಪ್ರದೇಶದ ನೋಂದಣಿ ಹೊಂದಿರುವ ಕಪ್ಪು ಬಣ್ಣದ ಕಾರಿನ ಕಿಟಕಿಯ ಅಂಚಿನಲ್ಲಿ ಬಟ್ಟೆ ಧರಿಸದೆ ನೇತಾಡುತ್ತಿರುವ ಮಹಿಳೆಯೊಬ್ಬಳು ಕಾಣಿಸಿಕೊಂಡಿದ್ದಾಳೆ. ವಿಡಿಯೋ ವೈರಲ್ ಆದ ನಂತರ, ಲಕ್ನೋ ಪೊಲೀಸರು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಪೊಲೀಸ್ ಇಲಾಖೆ ಇನ್ನೂ ಅದನ್ನು ದೃಢೀಕರಿಸಿಲ್ಲ.

ಲಕ್ನೋ, ನವೆಂಬರ್ 10: ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯೊಬ್ಬರು ಅಪಾಯಕಾರಿ ಸಾಹಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಕ್ನೋದ ಶಹೀದ್ ಪಾತ್​ನಲ್ಲಿ ಘಟನೆ ವರದಿಯಾಗಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಉತ್ತರ ಪ್ರದೇಶದ ನೋಂದಣಿ ಹೊಂದಿರುವ ಕಪ್ಪು ಬಣ್ಣದ ಕಾರಿನ ಕಿಟಕಿಯ ಅಂಚಿನಲ್ಲಿ ಬಟ್ಟೆ ಧರಿಸದೆ ನೇತಾಡುತ್ತಿರುವ ಮಹಿಳೆಯೊಬ್ಬಳು ಕಾಣಿಸಿಕೊಂಡಿದ್ದಾಳೆ. ವಿಡಿಯೋ ವೈರಲ್ ಆದ ನಂತರ, ಲಕ್ನೋ ಪೊಲೀಸರು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಪೊಲೀಸ್ ಇಲಾಖೆ ಇನ್ನೂ ಅದನ್ನು ದೃಢೀಕರಿಸಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More