Video: ನಡುರಸ್ತೆಯಲ್ಲಿ ಬಾಲಕಿಯ ಕತ್ತು ಹಿಸುಕಿ ಹತ್ಯೆಗೆ ಯತ್ನಿಸಿದ ವ್ಯಕ್ತಿ

Updated on: Oct 06, 2025 | 12:34 PM

ಹದಿನಾಲ್ಕು ವರ್ಷದ ಬಾಲಕಿಗೆ ಕಿರುಕುಳ ನೀಡಿ, ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಕತ್ತು ಹಿಸುಕಿ ಕೊಲೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಮೀರತ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಕ್ಟೋಬರ್ 3 ರಂದು ನಡೆದ ಈ ಘಟನೆಯು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಆರೋಪಿಯನ್ನು 20 ವರ್ಷದ ಜಾನು ಅಲಿಯಾಸ್ ಜಾನೆ ಆಲಂ ಎಂದು ಗುರುತಿಸಲಾಗಿದೆ.ಆರೋಪಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಗುಂಡಿಗೆ ಬಿದ್ದು ಬಲಗೈ ಮುರಿದಿದೆ. ಆತನನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.

ಮೀರತ್, ಅಕ್ಟೋಬರ್ 06: ಹದಿನಾಲ್ಕು ವರ್ಷದ ಬಾಲಕಿಗೆ ಕಿರುಕುಳ ನೀಡಿ, ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಕತ್ತು ಹಿಸುಕಿ ಕೊಲೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಮೀರತ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಕ್ಟೋಬರ್ 3 ರಂದು ನಡೆದ ಈ ಘಟನೆಯು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಆರೋಪಿಯನ್ನು 20 ವರ್ಷದ ಜಾನು ಅಲಿಯಾಸ್ ಜಾನೆ ಆಲಂ ಎಂದು ಗುರುತಿಸಲಾಗಿದೆ.ಆರೋಪಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಗುಂಡಿಗೆ ಬಿದ್ದು ಬಲಗೈ ಮುರಿದಿದೆ. ಆತನನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More