ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!

Updated on: May 02, 2025 | 10:41 PM

ಗೂಳಿಯೊಂದು ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನು ಓಡಿಸಿಕೊಂಡು ಹೋದ ವಿಡಿಯೋ ವೈರಲ್ ಆಗಿದೆ. ಒಂದು ಗೂಳಿ ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಎರಡು ಕಾಲುಗಳನ್ನು ಇಟ್ಟುಕೊಂಡು ಸ್ಕೂಟಿಯನ್ನು ತಳ್ಳಿಕೊಂಡು ಹೋಗಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಸುಮಾರು 100 ಮೀಟರ್ ಈ ಸ್ಕೂಟಿಯನ್ನು ತಳ್ಳಿಕೊಂಡು ಹೋಗಿದೆ. ಹೃಷಿಕೇಶದಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More