ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 10 ಅಡಿ ಮೇಲೆ ಹಾರಿದ ಕುದುರೆ ಗಾಡಿ; ಶಾಕಿಂಗ್ ವಿಡಿಯೋ ವೈರಲ್
ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕುದುರೆ ಟಾಂಗಾಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ದೆಹಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕುದುರೆಯು ಮೇಲಕ್ಕೆ ಹಾರಿ ಕೆಳಗೆ ಬಿದ್ದಿದೆ. ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಾರು ಕುದುರೆ ಗಾಡಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದ ಕ್ಷಣ ದಾಖಲಾಗಿದೆ.
ನೊಯ್ಡಾ: ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ವೇಗವಾಗಿ ಬಂದ ಕಾರು ಕುದುರೆ ಗಾಡಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕುದುರೆ ಸಮೇತ ಆ ಗಾಡಿ 10 ಅಡಿ ಮೇಲಕ್ಕೆ ಹಾರಿ ಬಿದ್ದಿದೆ. ಈ ಘಟನೆಯಲ್ಲಿ ಕುದುರೆ ಸಾವನ್ನಪ್ಪಿದ್ದು, ಇನ್ನೂ 5 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಈ ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೆಹಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

