ಡಬಲ್ ವೈಲ್ಡ್ ಕಾರ್ಡ್ ಎಂಟ್ರಿಗೆ ಬಿಗ್ ಬಾಸ್ ಮನೆ ಶೇಕ್; ಪ್ರಬಲ ಸ್ಪರ್ಧಿಗಳೇ ಟಾರ್ಗೆಟ್
‘ಬಿಗ್ ಬಾಸ್ ಕನ್ನಡ ಸೀಸನ್ 11’ 50 ದಿನ ಪೂರೈಸಿದೆ. ಈ ಸಂದರ್ಭದಲ್ಲಿ ಇಬ್ಬರು ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿ ಪಡೆದಿದ್ದಾರೆ. ಮನೆ ಮಂದಿ ಇದರಿಂದ ಶಾಕ್ ಆಗಿದ್ದಾರೆ.
ರಜತ್ ಹಾಗೂ ಶೋಭಾ ಶೆಟ್ಟಿ ದೊಡ್ಮನೆ ಒಳಗೆ ಎಂಟ್ರಿ ಪಡೆದಿದ್ದಾರೆ. ಇವರ ಎಂಟ್ರಿಗೆ ಸ್ಪರ್ಧಿಗಳು ಶೇಕ್ ಆಗಿದ್ದಾರೆ. ಸ್ಪರ್ಧಿಗಳ ಬಗ್ಗೆ ಇರೋ ಅಭಿಪ್ರಾಯವನ್ನು ಹೇಳುವ ಮೂಲಕ ತೆಂಗಿನ ಕಾಯಿ ಒಡೆದಿದ್ದಾರೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದ ಸ್ಪರ್ಧಿಗಳು. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos