Video: ಗುರುಗ್ರಾಮ: ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

Updated on: Aug 17, 2025 | 9:45 AM

ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಎಲ್ವಿಶ್ ಮನೆಯ ಹೊರಗೆ ಸುಮಾರು 24 ಸುತ್ತು ಗುಂಡು ಹಾರಿಸಿದ್ದಾರೆ. ಗುಂಡುಗಳ ಶಬ್ದವು ಇಡೀ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿತು. ಘಟನೆಯ ನಂತರ, ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಗುರುಗ್ರಾಮ, ಆಗಸ್ಟ್​ 17: ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಎಲ್ವಿಶ್ ಮನೆಯ ಹೊರಗೆ ಸುಮಾರು 24 ಸುತ್ತು ಗುಂಡು ಹಾರಿಸಿದ್ದಾರೆ. ಗುಂಡುಗಳ ಶಬ್ದವು ಇಡೀ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿತು. ಘಟನೆಯ ನಂತರ, ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ