ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ 20 ಎಕರೆಯಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ.