ಕೊಪ್ಪಳ ಜಿಲ್ಲೆಯ ಮುನಿರಾಬಾದ್ನ ತುಂಗಭದ್ರಾ ಜಲಾಶಯದ 33 ಹೊಸ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ಗುರುವಾರ ನೆರವೇರಿತು. ಸಿಎಂ ಡಿಕೆ ಶಿವಕುಮಾರ್, ಆಂಧ್ರಪ್ರದೇಶದ ಸಿಎಂ ಎನ್ ಚಂದ್ರಬಾಬು ನಾಯ್ಡು, ತೆಲಂಗಾಣ ಸಿಎಂ ಎ ರೇವಂತ್ ರೆಡ್ಡಿ ಹಾಗೂ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಜತೆಯಾಗಿ ಲೋಕಾರ್ಪಣೆ ಮಾಡಿದರು. ವಿಡಿಯೋ ಇಲ್ಲಿದೆ ನೋಡಿ.