ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 359ಕ್ಕೆ ಏರಿಕೆಯಾಗಿದ್ದು, 288 ಭಾರತೀಯ ಪ್ರಜೆಗಳು ಇಂದಿಗೂ ಸಂಪರ್ಕಕ್ಕೆ ಸಿಗುತ್ತಿಲ್ಲ. ನೇಪಾಳದ ಪ್ರಳಯದ ಭೀಕರತೆ ಹೇಗಿತ್ತು ಎಂಬುದರ ವಿಡಿಯೋ ಇಲ್ಲಿದೆ.