ಶಿವರಾಜ್ಕುಮಾರ್ ನಟನೆಯ ‘45’ ಸಿನಿಮಾ ಬಿಡುಗಡೆ ಆಗಿದೆ. ಶಿವಣ್ಣನ ಕಟೌಟ್ ಎದುರು ಅಭಿಮಾನಿಗಳು ಪೂಜೆ ಮಾಡಿ ಸಂಭ್ರಮಿಸಿದ್ದಾರೆ. ರಾಜ್ಯದೆಲ್ಲೆಡೆ ಈ ರೀತಿ ಸೆಲೆಬ್ರೇಷನ್ ನಡೆಯುತ್ತಿದೆ. ರಾಜ್ ಬಿ. ಶೆಟ್ಟಿ, ಉಪೇಂದ್ರ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.