ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋಗಿದ್ದ ವ್ಯಕ್ತಿಯನ್ನು ಆನೆಯೊಂದು ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ರಾಮಗಢ ಜಿಲ್ಲೆಯ ಮಾಂಡು ಬ್ಲಾಕ್ನ ಅರಾ ದಕ್ಷಿಣದಲ್ಲಿ ಈ ದುರ್ಘಟನೆ ನಡೆದಿದೆ.