ರೈಲಿನಲ್ಲಿ ಇಬ್ಬರು ಹುಡುಗರು ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪ್ರಯಾಣಿಕನೊಬ್ಬ ಯುವತಿ ಕೆನ್ನೆಗೆ ಮುತ್ತುಕೊಟ್ಟಿದ್ದಾನೆ. ಮತ್ತೊಬ್ಬ ವ್ಯಕ್ತಿ ಆಕೆಯ ಭುಜದ ಮೇಲೆ ಕೈ ಹಾಕಿರುವುದನ್ನು ವಿಡಿಯೋದಲ್ಲಿ ಕಾಣಬಹುದು.