ನಟ ಆಮಿರ್ ಖಾನ್ ಅವರು 61ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂಭ್ರಮದಲ್ಲಿ ಮಾಜಿ ಪತ್ನಿಯರಾದ ಕಿರಣ್ ರಾವ್, ರೀನಾ ದತ್ತ ಹಾಗೂ ಹೊಸ ಪ್ರೇಯಸಿ ಗೌರಿ ಮುಂತಾದವರು ಭಾಗಿ ಆಗಿದ್ದಾರೆ. ವಿಡಿಯೋ ವೈರಲ್ ಆಗಿದೆ.