ಬಳ್ಳಾರಿ ಜಿಲ್ಲೆಯ ಕುರುಗೋಡ ತಾಲೂಕಿನ ಓರ್ವಾಯಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಭತ್ತದ ಹುಲ್ಲಿನ ಬಣವೆ ಸುಟ್ಟುಭಸ್ಮವಾಗಿರುವಂತಹ ಘಟನೆ ನಡೆದಿದೆ.