ಪ್ರಭಾಸ್ ಹಾಗೂ ನಿಧಿ ಕಾಂಬಿನೇಷನ್ ಸಖತ್ ಆಗಿದೆ. ಈ ಸಂದರ್ಭದ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಇಬ್ಬರೂ ‘ರಾಜಾ ಸಾಬ್’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ.