ಮೆಗಾ ಪವರ್‌ಸ್ಟಾರ್ ರಾಮ್ ಚರಣ್ ಅವರು ತಂದೆ ಚಿರಂಜೀವಿ ಹಾಗೂ ಕುಟುಂಬಸ್ಥರ ಜೊತೆ ಸೇರಿ ತಮ್ಮ ನಿವಾಸದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಗಣೇಶನಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಿದ ಸುಂದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಮನ ಗೆದ್ದಿದೆ. (Source: Ram Charan Instagram)