ನಟಿ ಐಂದ್ರಿತಾ ರೇ ಅವರು ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಕಸವನ್ನು ಸುಡುವುದಕ್ಕಿಂತ ರೀ-ಸೈಕಲ್ ಮಾಡಬಹುದು ಎಂದು ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ. ಜನರ ಆರೋಗ್ಯದ ಬಗ್ಗೆ ಐಂದ್ರಿತಾ ಕಾಳಜಿ ವ್ಯಕ್ತಪಡಿಸಿದ್ದಾರೆ.